Next ಬೆಂಗಳೂರಿನ ಪರಪ್ಪನ ಅಗ್ರಹಾರದ ಸೆಂಟ್ರಲ್ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಕಾರ್ಯಕರ್ತರು ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆಗೊಳಿಸಿದರು.