ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕರ್ನಾಟಕದ ಆಡಳಿತದ ವಿಮರ್ಶೆ

ಯಾವುದೇ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡದೆ, ಒಂದೇ ಒಂದು ಹೊಸ ಯೋಜನೆ ಜಾರಿಗೊಳಿಸದೆ, ಗ್ಯಾರಂಟಿ ನೆಪದಲ್ಲಿ ಬೊಕ್ಕಸ ಬರಿದು ಮಾಡಿಕೊಂಡು ನೂರಾರು ನ್ಯೂನತೆ, ಹಲವಾರು ಯಡವಟ್ಟುಗಳೊಂದಿಗೆ ನಾಡಿನ ರೈತರು, ಶ್ರಮಿಕರು, ಮಹಿಳೆಯರು, ಯುವಕರು, ಉದ್ಯಮಿಗಳು, ಹಿಂದುಳಿದ ಸಮುದಾಯಗಳು ಸೇರಿದಂತೆ ಜನಸಾಮಾನ್ಯರ ಶಾಪಕ್ಕೆ ಗುರಿಯಾಗಿ 1 ವರ್ಷ ಪೂರೈಸಿದ @siddaramaiah ಅವರ ನೇತೃತ್ವದ @INCKarnataka ಸರ್ಕಾರದ ಅಭಿವೃದ್ಧಿ ಶೂನ್ಯ ಆಡಳಿತದ ಕುರಿತು ಕನ್ನಡಪ್ರಭ ದಿನಪತ್ರಿಕೆಯಲ್ಲಿ ನನ್ನ ವಿಶೇಷ ಲೇಖನ.

#CongressFailsKarnataka

Share this post: